ಕರ್ನಾಟಕ ಕೆ.ಪಿ.ಟಿ.ಸಿ.ಎಲ್ ಗುತ್ತಿಗೆದಾರರ ಕೇಂದ್ರ ಕಾರ್ಯಕಾರಿ ಸಮಿತಿಯ ಪ್ರತಿನಿಧಿಯಾಗಿ ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರಾಮದ ವಿಷ್ಣುಕಾಂತ ಮೂಲಗಿ, ಅವರನ್ನು ನೇಮಕವನ್ನು ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ. ರಮೇಶ್ ಅವರ ಆದೇಶ ಮೇರೆಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹೆಚ್. ವಿ. ಚಂದ್ರಬಾಬು, ಅವರು ನೇಮಕ ಮಾಡಿದರೆ ನೇಮಕಗೊಂಡ ಕೂಡಲೇ ಕರ್ನಾಟಕ ವಿವಿಧ ಜಿಲ್ಲೆಯ ಕೆ.ಪಿ.ಟಿ.ಸಿ.ಎಲ್ ಗುತ್ತಿಗೆದಾರರ ಸದಸ್ಯರ ಸಮಸ್ಯೆಗಳನ್ನು ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಬೇಕೆಂದು
ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ
