August 4, 2025 4:50 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಕಲಬುರಗಿಯ ಐವಾನ ಶಾಹಿ ಅತಿಥಿ ಗೃಹದಲ್ಲಿ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣನ.

ಕಲಬುರಗಿಯ ಐವಾನ ಶಾಹಿ ಅತಿಥಿ ಗೃಹದಲ್ಲಿ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣನ.

ಕಲಬುರಗಿಯ 01-06-25.ಐವಾನ ಶಾಹಿ ಅತಿಥಿ ಗೃಹದಲ್ಲಿ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣನವರಿಗೆ ಕಲಬುರಗಿಯ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾದ ಅರುಣಕುಮಾರ ಪಾಟೀಲ ಕೊಡಲಹಂಗರಗಾ, ಅವರು ಭೇಟಿ ಮಾಡಿ ಕೇಂದ್ರ ಸಚಿವರಿಗೆ ಸನ್ಮಾನವನ್ನು ಮಾಡಿದರು ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಬಿ ಜಿ ಪಾಟೀಲ, ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷರಾದ ಕಲ್ಯಾಣಪ್ಪ ಪಾಟೀಲ ಮಳಖೇಡ, ಶ್ರೀಶೈಲ ಮೂಳಿ, ನಾಗು ಪಾಟೀಲ, ಸತಿಶಕುಮಾರ ಸಾಹು, ವಿಶ್ವನಾಥ ಪಾಟೀಲ ಸರಡಗಿ, ಇದ್ದರು

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price