ಶಿವಮೊಗ್ಗ.23.ಫೆ.25:- ಕಲ್ಯಾಣ ಕರ್ನಾಟಕ ನೇಮಕಾತಿ ಸಂಬಂಧಿತ ಈ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಿದ್ದೇನೆ ಕಲ್ಯಾಣ ಕರ್ನಾಟಕದ ನೇಮಕಾತಿಯಲ್ಲಿ ಶೇ.80ರಷ್ಟು ನೇಮಕ ಮಾಡಲು ಅನುಮತಿ ಸಿಕ್ಕಿದೆ. ಕಳೆದ ಸಾಲಿನಲ್ಲಿ ಸುಮಾರು 1500 ಕೋಟಿ ಶಿಕ್ಷಣ ಇಲಾಖೆಗೆ ಅನುದಾನ ಬಂದಿದೆ ಎಂದು ತಿಳಿಸಿದರು.
ಮಕ್ಕಳಿಗೆ ಕೌಶಲ್ಯ ಭರಿತ ಶಿಕ್ಷಣ ನೀಡಲು ಒತ್ತು ನೀಡುತ್ತಿದ್ದೇವೆ. ಕಲಿಕೆಗೆ ಪೂರಕವಾದ ಹೊಸ ವಿಧಾನಗಳನ್ನು ಕೂಡ ಅಳವಡಿಸಿ ಮಕ್ಕಳಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿದ್ದೇವೆ.ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ಕೇಳಿದ್ದೇನೆ. ಪ್ರಮುಖವಾಗಿ ನೂತನ ಕ್ಲಾಸ್ ರೂಮ್‌ಗಳು ಮತ್ತು ಶಿಕ್ಷಕರ ನೇಮಕಾತಿಯ ಅಗತ್ಯವಿದೆ.







Users Today : 1
Users Yesterday : 3
Users Last 7 days : 38