March 13, 2025 2:46 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಕಲಬುರಗಿ » ಗುಲಬರ್ಗಾ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಗುಲಬರ್ಗಾ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ,-ಲೋಕಾಯುಕ್ತ ಎಸ್‌ಪಿ ಬಿ.ಕೆ.ಉಮೇಶ ಅವರ ನೇತೃತ್ವದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಇಂದು ದಾಳಿ ನಡೆಸಲಾಗಿದೆ.

ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಲ್ಲಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ ಮತ್ತು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ಈ ಹಿನ್ನೆಲೆಯಲ್ಲಿ ಲೋಕಾ ಯುಕ್ತ ಅಧಿಕಾರಿಗಳು ಎಸ್‌ಪಿ ಬಿ.ಕೆಉಮೇಶ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 5-ತಂಡಗಳಲ್ಲಿ ದಾಳಿ ನಡೆಸಿ ಹಾಜರಿ ಪುಸ್ತಕ,ಚಲನವಲನ ರಿಜಿಸ್ಟರ್, ಕ್ಯಾಸಿಸ್ಟ‌ರ್ ಪರಿಶೀಲನೆ ನಡೆಸಿದರು.

ಡಿವೈಎಸ್ಪಿಗಳಾದ ಗೀತಾ ಬೇನಾಳ, ಹನುಮಂತ್ ರಾಯ್, ಇನ್ನೆ ಕರಳಾದ ಸಂತೋಷ್,ಅರುಣ್ ಕುಮಾರ್. ಸಿದ್ದರಾಯ, ರಾಜಶೇಖರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಬಸವರಾಜ್, ಪ್ರದೀಪ್ ಕುಮಾರ್, ರೇಣುಕಾ, ಜಯಶ್ರೀ, ಮಸೂದ್, ಗುಂಡುರಾವ್ ಹಾಜರಿದ್ದರು.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price