ಬೆಳಗಾವಿ.ಫೆ.24-ಪ್ರಯಾಗ್ ರಾಜ್‌ನ ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಬರುವಾಗ ಗೋಕಾಕ್‌ನ ಆರು ಮಂದಿ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ ಗೌಡರ 50), ಸುನಿಲ್ (45), ಬಸವರಾಜ್ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಶೆಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು, ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.
ಎರಡು ದಿನಗಳ ಹಿಂದೆ ಗೋಕಾಕಿ “ನಿಂದ ಕ್ರೂಸರ್ ವಾಹನದಲ್ಲಿ ಭಕ್ತರು ಪ್ರಯಾಗ್‌ರಾಜ್‌ನ ಕುಂಭಮೇಳಕ್ಕೆ ತೆರಳುತ್ತಿದ್ದು, ಮುಂಜಾನೆ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ಜಬಲ್ಪುರ ಜಿಲ್ಲೆಯ ಹೆದ್ದಾರಿಯಲ್ಲಿ ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ 6 ಮಂದಿ ಸ್ಥಳದಲ್ಲಿಯೇ ಸಾವು ಕಂಡಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದ ಜೀಪ್ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದಾಗ ಖತೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಪಥ ವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಜಬಲ್ದುರ ಕಲೆಕ್ಷರಿ ದೀಪಕ್ ಸಕ್ಷಿನಾ ತಿಳಿಸಿದ್ದಾರೆ. ಜೀಪ್ ಚಾಲಕ ಕಾರ್‌ನ ನಿಯಂತ್ರಣ ಕಳೆದುಕೊಂಡಿದ್ದರ ಪರಿಣಾಮವಾಗಿ ಮೊದಲು ವಾಹನವು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ಬಡಿದಿದೆ. ಆ ನಂತರ ಹೆದ್ದಾರಿಯ ಇನ್ನೊಂದು ಬದಿಗೆ ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದರು. ಇನ್ನಿಬ್ಬರು ಗಾಯಗೊಂಡಿದ್ದು, ಸಿಹೋರಾ ಪಟ್ಟಣದ ವೈದ್ಯಕೀಯ ಸೌಲಭ್ಯದಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಅವರನ್ನು ಜಬಲ್ದುರ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ. ಜಬಲ್‌ಪುರ ಮೂಲಕ ಕರ್ನಾಟಕಕ್ಕೆ ಹೋಗುತ್ತಿದ್ದರು ಎಂದು ಮಾಹಿತಿ ಸ್ವಲ್ಪ ಹೊತ್ತು ನಿಂತ ನಂತರ, ಬಸ್ ಚಾಲಕ ತನ್ನ ವಾಹನದೊಂದಿಗೆ ಸ್ಥಳದಿಂದ ಹೊರಟುಹೋಗಿದ್ದಾನೆ, ಬಸ್ ಅನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ತಲುಪಿ ಪರಿಶೀಲನೆ ಮಾಡಿದ್ದಾರೆ.
ಬೀದರ್ ಗೆ ಆಗಮನ
ಉತ್ತರ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬೀದರ್‌ನ 6 ಮಂದಿಯ ಪಾರ್ಥೀವ ಶರೀರ ಇಂದು ತವರಿಗೆ ಮರಳಲಿದೆ. 6 ಮಂದಿಯ ಮೃತದೇಹಗಳು 3 ಅಂಬುಲೆನ್ಸ್‌ಗಳ ಮೂಲಕ ಕೆಲವೇ ಗಂಟೆಗಳಲ್ಲಿ ಬೀದರ್ ತಲುಪಲಿದೆ.
ಮೃತದೇಹಗಳು ಮಹಾರಾಷ್ಟ್ರದ నాందేడాగి తెలుఓడ్చు, సంకర ಮಧ್ಯಾಹ್ನದ ವೇಳೆಗೆ ಮೃತದೇಹ ಗಳು ಬೀದರ್‌ಗೆ ತಲುಪಲಿದೆ. కుటుంబక్టరు ఇంది: బాదన ಗುಂಪಾ ರಸ್ತೆಯಲ್ಲಿರುವ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲ್ಲಿದ್ದಾರೆ.
ಬೀದರ್‌ನ ಲಾಡಗೇರಿ ನಗರದ ನಿವಾಸಿಗಳು ಮಹಾ ಕುಂಭವ ಹೇಳದಲ್ಲಿ ಪುಣ್ಯಸ್ನಾನಕ್ಕೆಂದು ತೆರಳ ದ್ದರು. ಈ ವೇಳೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿದ್ದರು.