June 17, 2025 11:32 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಮಾರ್ಚ್ 22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಮಾರ್ಚ್ 22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ,21.ಮಾ.25.-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ 33/11 ಅಂಕಲಗಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಂಟೇನನ್ಸ್ ಕಾರ್ಯ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಈ ಕೆಳಕಂಡ ವಿತರಣಾ ಕೇಂದ್ರಗಳಲ್ಲಿನ ಗ್ರಾಮಗಳಲ್ಲಿ ಇದೇ ಮಾರ್ಚ್ 22 ರಂದು ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆಯವರೆಗೆ ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಜೇವರ್ಗಿ ಉಪ ವಿಭಾಗ 33ಕೆ.ವಿಅಂಕಲಗಾ ವಿದ್ಯುತ್ ವಿತರಣಾ ಕೇಂದ್ರ: ಜೇವರ್ಗಿ ತಾಲೂಕಿನ ಇಟಗಾ, ಹೂಲ್ಲುರ, ಬಳುಂಡಗಿ ಹಾಗೂ ನಾರಾಯಣಪುರ ಗ್ರಾಮ ಪಂಚಾಯತಿಯ ಎಲ್ಲಾ ಗ್ರಾಮಗಳು.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price