ಮಂತ್ರಾಲಯದ ಶ್ರೀ ರಾಘವೇಂದ್ರ ಮಠದಲ್ಲಿ ಗುರು ವೈಭವೋತ್ಸವ ಸಂಭ್ರಮ ಹಾಗೂ ರಾಯರ 404ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳವರೊಂದಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಬೃಹತ್ ಕೈಗಾರಿಕೆ ಹಾಗೂ ಹುಕ್ಕು ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.*
ವೇದಿಕೆಯಲ್ಲಿ ಜೆಡಿಎಸ್ ಮುಖಂಡರಾದ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ಕೆ ಶಾಂತಪ್ಪ, ಜಯಂತರಾವ್ ಪತಂಗೆ, ಜಿ ಶಿವಮೂರ್ತಿ, ರುದ್ರಪ್ಪ ಅಂಗಡಿ, ಅಮರೇಗೌಡ ಹಂಚಿನಾಳ, ನರಸಿಂಹಲು ಮಾದಗಿರಿ ಬಸವರಾಜ ಪಾಟೀಲ್, ಗೋಪಾಲ್, ವೆಂಕಟಸಿಂಗ್ ಸೇರಿದಂತೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
