ಕಲ್ಯಾಣ ಕರ್ನಾಟಕದ್‌ ನೇಮಕಾತಿಯಲ್ಲಿ ಶೇ.80ರಷ್ಟು ಅನುಮತಿ.!

ಕಲ್ಯಾಣ ಕರ್ನಾಟಕದ್‌ ನೇಮಕಾತಿಯಲ್ಲಿ ಶೇ.80ರಷ್ಟು ಅನುಮತಿ.!

ಶಿವಮೊಗ್ಗ.23.ಫೆ.25:- ಕಲ್ಯಾಣ ಕರ್ನಾಟಕ ನೇಮಕಾತಿ ಸಂಬಂಧಿತ ಈ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟಿದ್ದೇನೆ ಕಲ್ಯಾಣ ಕರ್ನಾಟಕದ ನೇಮಕಾತಿಯಲ್ಲಿ ಶೇ.80ರಷ್ಟು ನೇಮಕ ಮಾಡಲು ಅನುಮತಿ ಸಿಕ್ಕಿದೆ. ಕಳೆದ ಸಾಲಿನಲ್ಲಿ ಸುಮಾರು 1500 ಕೋಟಿ ಶಿಕ್ಷಣ ಇಲಾಖೆಗೆ ಅನುದಾನ ಬಂದಿದೆ ಎಂದು ತಿಳಿಸಿದರು. ಮಕ್ಕಳಿಗೆ ಕೌಶಲ್ಯ ಭರಿತ ಶಿಕ್ಷಣ ನೀಡಲು ಒತ್ತು ನೀಡುತ್ತಿದ್ದೇವೆ. ಕಲಿಕೆಗೆ ಪೂರಕವಾದ ಹೊಸ ವಿಧಾನಗಳನ್ನು ಕೂಡ ಅಳವಡಿಸಿ ಮಕ್ಕಳಲ್ಲಿ ಆಸಕ್ತಿಯನ್ನು ಹೆಚ್ಚಿಸುತ್ತಿದ್ದೇವೆ.ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ಕೇಳಿದ್ದೇನೆ. ಪ್ರಮುಖವಾಗಿ ನೂತನ ಕ್ಲಾಸ್ ರೂಮ್‌ಗಳು ಮತ್ತು ಶಿಕ್ಷಕರ…

ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ : ಸಚಿವ ಮಧು ಬಂಗಾರಪ್ಪ
|

ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ.23.ಫೆ.25:- ರಾಜ್ಯದ ಅತಿಥಿ ಶಿಕ್ಷಕರ ಸಂಬಳ ತಕ್ಷಣವೇ ಬಿಡುಗಡೆ ಮಾಡಲಾಗುತ್ತಿದೆ ಮತ್ತು ಎಲಾಖೆಯಲಿ ಖಾಲಿಯಿರುವ ಹುದದೆಗಳಲ್ಲಿ ಶೇ.80ರಷ್ಟು ನೇಮಕ ಮಾಡಲು ಅನುಮತಿ ಸಿಕ್ಕಿದೆ ಎಂದು ಈ ಕುರಿತು ಅವರು ನಿನ್ನೆ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಅತಿಥಿ ಶಿಕ್ಷಕರಿಗೆ ನಾವು ಕೊಡುವುದೇ ಕಡಿಮೆ ಸಂಬಳ. ತಾಂತ್ರಿಕ ಸಮಸ್ಯೆಯಿಂದಾಗಿ ಕೆಲ ತಿಂಗಳದಿಂದ ಅವರಿಗೆ ಸಂಬಳ ಆಗಿರಲಿಲ್ಲ. ಈಗ ಎಲ್ಲಾ ಅತಿಥಿ ಶಿಕ್ಷಕರಿಗೂ ಬಾಕಿ ಇರುವ ವೇತನ ಬಿಡುಗಡೆ ಮಾಡುತ್ತೇವೆ. ಸಂಬಳ ನಿಲ್ಲಿಸುವ ಪ್ರಶ್ನೆ ಇಲ್ಲ ಎಂದು ಶಿಕ್ಷಣ ಸಚಿವ…

ಬಹುದಿನದ ಬೇಡಿಕೆಗೆ ರಾಜ್ಯ ಸರ್ಕಾರದ ಅಸ್ತು : ಕಲಬುರಗಿ ನಗರದಲ್ಲಿ ಕಟ್ಟಡದ ಎತ್ತರ ಮಿತಿ 15 ಮೀಟರ್‌ಗೆ ಹೆಚ್ಚಳ
|

ಬಹುದಿನದ ಬೇಡಿಕೆಗೆ ರಾಜ್ಯ ಸರ್ಕಾರದ ಅಸ್ತು : ಕಲಬುರಗಿ ನಗರದಲ್ಲಿ ಕಟ್ಟಡದ ಎತ್ತರ ಮಿತಿ 15 ಮೀಟರ್‌ಗೆ ಹೆಚ್ಚಳ

ಕಲಬುರಗಿ,ಫೆ.22 ಕಲಬುರಗಿ ನಗರದಲ್ಲಿ ಜನವಸತಿ ಕಟ್ಟಡದ ಎತ್ತರ ಮಿತಿ 11.5 ಮೀಟರ್‌ದಿಂದ 15.0 ಮೀಟರ್ ವರೆಗೆ ಹೆಚ್ಚಿಸಲು ಪ್ರಾಧಿಕಾರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅಸ್ತು ಎಂದು ಸರ್ಕಾರಿ ಆದೇಶ ಹೊರಡಿಸಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಮತ್ತು ಆಯುಕ್ತ ಗಂಗಾಧರ ಮಾಳಗಿ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಬುರಗಿ ನಗರವು ದಿನದಿಂದ ದಿನಕ್ಕೆ ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ ಆರ್ಥಿಕ ಬೆಳವಣಿಗೆಗಳ ಹಿತದೃಷ್ಟಿಯಿಂದ ಮತ್ತು ಕ್ರೆಡೈ ಸಂಸ್ಥೆಯಕೋರಿಕೆಯಂತೆ- ಇಲ್ಲಿ ಬಹುಮಹಡಿಗಳ ಕಟ್ಟಡ ಅವಶ್ಯಕತೆ ಮನಗಂಡ…

IND vs PAK: ಭಾರತ ಪೇಪರ್ನಲ್ಲಷ್ಟೇ ಬಲಿಷ್ಠ, ಪಾಕಿಸ್ತಾನ್ ಗೆದ್ದೇ ಗೆಲ್ಲುತ್ತೆ: ಅಮೀರ್

IND vs PAK: ಭಾರತ ಪೇಪರ್ನಲ್ಲಷ್ಟೇ ಬಲಿಷ್ಠ, ಪಾಕಿಸ್ತಾನ್ ಗೆದ್ದೇ ಗೆಲ್ಲುತ್ತೆ: ಅಮೀರ್

India vs Pakistan: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು (ಫೆ.23) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ ಪಾಕ್ ತಂಡ ಸೋತರೆ ಟೂರ್ನಿಯಿಂದ ಹೊರಬೀಳುವುದು ಸಹ ಬಹುತೇಕ ಖಚಿತವಾಗಲಿದೆ. ಭಾರತ ಹಾಗೂ ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ದುಬೈನ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು…

|

ಫೆ.25 ರಂದು ನೇರ ಸಂದರ್ಶನಕ್ಕೆ ಆಹ್ವಾನ

ಯಾದಗಿರಿ : ಫೆಬ್ರವರಿ 22, (ಕ.ವಾ) : ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಹಾಗೂ ಸ್ವತಂತ್ರ ಮೈಕ್ರೋಫೀನ್ ಪ್ರೆöÊ.ಲಿ ಇವರ ಸಹಯೋಗದೊಂದಿಗೆ ಇದೇ 2025ರ ಫೆಬ್ರವರಿ 25ರ ಮಂಗಳವಾರ ರಂದು  ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಬಸವರಾಜ ಅವರು ತಿಳಿಸಿದ್ದಾರೆ.      ಅಂದು ಸಂದರ್ಶನವು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಇರುತ್ತದೆ. ಸ್ವತಂತ್ರ ಮೈಕ್ರೋಫೀನ್ ಪ್ರೆöÊ.ಲಿ ಯಾದಗಿರಿ, ಫೀಲ್ಡ್ ಅಫೀಸರ್ 20 ಹುದ್ದೆಗಳು ಖಾಲಿ ಇದ್ದು, ಅರ್ಹತೆ 10ನೇ ಪಾಸ್…

ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್ ಮೂಲದ ವೈದ್ಯ ಶವ ಪತ್ತೆ!

ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್ ಮೂಲದ ವೈದ್ಯ ಶವ ಪತ್ತೆ!

ಕೊಪ್ಪಳ: ಮೋಜಿಗಾಗಿ ಫ್ರೆಂಡ್ಸ್ ಮುಂದೆಯೇ ತುಂಗಭದ್ರಾ ನದಿಗೆ ಹಾರಿದ್ದ ಹೈದರಾಬಾದ್ ಮೂಲದ ಮಹಿಳಾ ವೈದ್ಯೆ ಅನನ್ಯಾ ರಾವ್ ಶವ ಪತ್ತೆಯಾಗಿದೆ. ಈ ಘಟನೆ ಹಂಪಿಯಲ್ಲಿ ನಡೆದಿದೆ. ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು. ಸ್ಮಾರಕಗಳಿಗೆ ಭೇಟಿ ನೀಡಿದ ನಂತರ, ಮಂಗಳವಾರ ರಾತ್ರಿ ಸಣಾಪುರ ಗ್ರಾಮದ ಅತಿಥಿ ಗೃಹದಲ್ಲಿ ತಂಗಿದ್ದರು. ಬುಧವಾರ ಮಧ್ಯಾಹ್ನ ಮೂವರು ಈಜಲೆಂದು ತುಂಗಭದ್ರಾ ನದಿಗೆ ತೆರಳಿದ್ದಾರೆ. ಎತ್ತರದ ಬಂಡೆಯಿಂದ ನೀರಿಗೆ ಹಾರಿ…

ಭಾರೀ ವೇಗದಲ್ಲಿ ಭೂಮಿಯತ್ತ ಬರುತ್ತಿದೆ “ಸಿಟಿ ಕಿಲ್ಲರ್” ಕ್ಷುದ್ರಗ್ರಹ..!
|

ಭಾರೀ ವೇಗದಲ್ಲಿ ಭೂಮಿಯತ್ತ ಬರುತ್ತಿದೆ “ಸಿಟಿ ಕಿಲ್ಲರ್” ಕ್ಷುದ್ರಗ್ರಹ..!

ನವದೆಹಲಿ,ಫೆ. 22-ಮುಂಬರುವ 2032ರಲ್ಲಿ ವಿನಾಶಕಾರಿ ಕ್ಷುದ್ರಗ್ರಹವು ಭೂಮಿಗೆ ಅಪ್ಪಳಿಸುವ ಸಾಧ್ಯತೆ ಏರಿದೆ ಎಂದು ನಾಸಾ ತಿಳಿಸಿದೆ. ಡಿಸೆಂಬರ್ 22, 2032ಕ್ಕೆ ಭೂಮಿಗೆ ಈ ಕ್ಷುದ್ರಗ್ರಹ ಅಪ್ಪಳಿಸುವ ಸಾಧ್ಯತೆ ಶೇ.3.1ರಷ್ಟು ಹೆಚ್ಚಾಗಿದೆ. ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಈ ಕ್ಷುದ್ರಗ್ರಹದ ಪಥವನ್ನು ಟ್ರಾಕ್ ಮಾಡುತ್ತಿದ್ದು, ಅಚ್ಚರಿಯ ಅಂಶಗಳನ್ನು ರಿವೀಲ್ ಮಾಡಿದೆ. ಅದರಲ್ಲೂ ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಏಳು ನಗರಗಳನ್ನು ಅಪಾಯದ ಅಂಚಿಗೆ ಈ ಕ್ಷುದ್ರಗ್ರಹ ತಂದು ನಿಲ್ಲಿಸಿದ್ದು, ಅದಕ್ಕಾಗಿಯೇ 2024 ಜಖ4 ಎಂಬ ಕ್ಷುದ್ರಗ್ರಹಕ್ಕೆ ಸಿಟಿ…