ಬಾಂಬ್ ಬೆದರಿಕೆ: ದಿಢೀರನೆ ಮಾರ್ಗ ಬದಲಾಯಿಸಿದ ನವದೆಹಲಿ ವಿಮಾನ, ರೋಮ್ ನಲ್ಲಿ ತುರ್ತು ಲ್ಯಾಂಡಿಂಗ್
ನವದೆಹಲಿ: ನ್ಯೂಯಾರ್ಕ್ ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟಿದ್ದ ಅಮೆರಿಕದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದರಿಂದ ರೋಮ್ ನಲ್ಲಿ ಭಾನುವಾರ ಸಂಜೆ ತುರ್ತು ಭೂ ಸ್ಪರ್ಶ ಮಾಡಿದೆ 280 ಪ್ರಯಾಣಿಕರಿದ್ದ ಬೋಯಿಂಗ್ 787-9 ಗ್ರೀಮ್ ಲೈನರ್ ವಿಮಾನ ಕ್ಯಾಸ್ಪಿಯನ್ ಮೇಲೆ ಹೋಗುವ ಸಮುದ್ರದ ಪಶ್ಚಿಮಕ್ಕೆ ಮೊದಲು ಇಟಲಿಯ ಕಡೆಗೆ ತನ್ನ ಮಾರ್ಗವನ್ನು ತಿರುಗಿಸಿದೆ ನ್ಯೂಯಾರ್ಕ್ ನಿಂದ ಶನಿವಾರ ರಾತ್ರಿ 8-30ರ ಸಮಯದಲ್ಲಿ ಟೇಕ್ ಆಫ್ ಆದ ವಿಮಾನ ಭಾರತದ ರಾಜಧಾನಿಯತ್ತ…