ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ನಡೆದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ.

ಬೀದರ್‌ನ ಕರ್ನಾಟಕ ಕಾಲೇಜಿನಲ್ಲಿ ನಡೆದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ.

ಬೀದರ್‌ನ ಕರ್ನಾಟಕ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ಭಾರತೀಯ ಇಂಗ್ಲೀಷ್ ಸಾಹಿತ್ಯ ಮತ್ತು ರಾಷ್ಟ್ರೀಯ: ಗುರುತು, ಸಂಸ್ಕೃತಿ ಮತ್ತು ರಾಜಕೀಯ ಕುರಿತು ಒಂದು ದಿನದ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ, ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಿ.ಜಿ.ಶೆಟ್ಕರ್ ನಮ್ಮ ದೇಶವು ಜಾತಿ, ಧರ್ಮ, ಭಾಷೆ, ಲಿಂಗ ಮತ್ತು ಭೌಗೋಳಿಕ ವ್ಯತ್ಯಾಸಗಳನ್ನು ಲೆಕ್ಕಿಸದೆ ಏಕತೆಯಿಂದ ಬದುಕುತ್ತಿದ್ದಾರೆ ಐಕ್ಯತೆಯ ಸಂಕೇತವಾಗಿದೆ. ನಮ್ಮ ಇಂಗ್ಲಿಷ್ ಸಾಹಿತ್ಯದಲ್ಲಿ ಚಿತ್ರಿಸಿದ ಬ್ರದರ್‌ಹುಡ್‌ನಂತೆ ಉಳಿದಿದ್ದೇವೆ ಎಂದರು ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರ…

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ನಿಯಂತ್ರಣ ಕಾಯ್ದೆ ಕುರಿತು ಅರಿವು  ಹೊಂದಿ, ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕೆ ನಿಗಾವಹಿಸಿ” ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ.

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ನಿಯಂತ್ರಣ ಕಾಯ್ದೆ ಕುರಿತು ಅರಿವು  ಹೊಂದಿ, ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕೆ ನಿಗಾವಹಿಸಿ” ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ.

ಯಾದಗಿರಿ: ಫೆ:27: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆ ಕಾಯಿದೆ- 2013ರ ಕುರಿತು ಅರಿವು ಮೂಡಿಸುವ ಜೊತೆಗೆ, ಪ್ರತಿಯೊಂದು ಇಲಾಖೆ ವ್ಯಾಪ್ತಿಯಲ್ಲಿ  300 ಕ್ಕೂ ಹೆಚ್ಚು ಆಂತರಿಕ ದೂರು ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಸಮನ್ವಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಿಷನ್ ಶಕ್ತಿ ಯೋಜನೆ ಅಡಿ ಬೇಟಿ ಬಚಾವೋ…

ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ
|

ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ

ಯಾದಗಿರಿ : ಫೆಬ್ರವರಿ 27 : ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದಾಗಿರುತ್ತದೆ. ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಮರಿಯಪ್ಪ ಅವರು ಹೇಳಿದರು.      ಯಾದಗಿರಿ ನಗರದ ಶ್ರೀ ಶಕ್ತಿ ಭವನದಲ್ಲಿ ಇತ್ತಿಚೀನ ನಡೆದ 2025ರ ಫೆಬ್ರವರಿ 25ರ ರಂದು ಬೆಂಗಳೂರು…

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ಎಸ್.ಆರ್.ಎನ್.ಮೆಹತಾ ಶಾಲೆಗೆ ಭೇಟಿ: ಪೋಕ್ಸೋ ಪ್ರಕರಣ ಕುರಿತು ವಿಚಾರಣೆ,ಮಕ್ಕಳ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ಎಸ್.ಆರ್.ಎನ್.ಮೆಹತಾ ಶಾಲೆಗೆ ಭೇಟಿ: ಪೋಕ್ಸೋ ಪ್ರಕರಣ ಕುರಿತು ವಿಚಾರಣೆ,ಮಕ್ಕಳ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ಕಲಬುರಗಿ,ಫೆ.27:  ವರ್ಷದ ಹಿಂದೆ ಶಾಲೆಯ ವಾಹನ ಚಾಲಕ 6ನೇ ತರಗತಿ ವಿದ್ಯಾರ್ಥಿನಿಗೆ ಅನುಚಿತ ವರ್ತನೆ ಆರೋಪದ ಸಂಬAಧ  ದಾಖಲಾದ  ಪೋಕ್ಸೋ ಪ್ರಕರಣ ಕುರಿತಂತೆ ವಿಚಾರಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣಗೌಡ ಕೆ. ಅವರು ಗುರುವಾರ ಸೇಡಂ ರಸ್ತೆಯಲ್ಲಿನ ಎಸ್.ಆರ್.ಎನ್.ಮೆಹತಾ (ಸಿ.ಬಿ.ಎಸ್.ಇ ) ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.ಶಾಲೆಯ ಆಡಳಿತ ಮಂಡಳಿ ಚಕುರ್ ಮೆಹತಾ ಮತ್ತು ಪ್ರಾಂಶುಪಾಲ ರಾಜಶೇಖರ ರೆಡ್ಡಿ ಅವರೊಂದಿಗೆ ಪೋಕ್ಸೋ ಪ್ರಕರಣದ ಜೊತೆಗೆ ಶಾಲೆಯಲ್ಲಿ ದಾಖಲಾದ ಮಕ್ಕಳ ಸಂಖ್ಯೆ, ಮಕ್ಕಳ…

|

ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಎರಡು ದಿನಗಳ ಸಮ್ಮೇಳನ

ಯಾದಗಿರಿ, ಫೆಬ್ರವರಿ 27 :ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ…