ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ

ಯಾದಗಿರಿ : ಫೆಬ್ರವರಿ 28, :  PAN-INDIA Rescue and Rehabilitation Campaign 2.0 – “A Step to Eradicate Child Labour” (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ – ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ ಎಂದು ವಡಗೇರಾ ಗ್ರೇಡ್–2 ತಹಸೀಲ್ದಾರ್ ಶ್ರೀ ಪ್ರಕಾಶ ಹೊಸಮನಿ ಅವರು ಹೇಳಿದರು.      ತಾಲ್ಲೂಕು ಮಟ್ಟದ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯ…

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.