ಸಚಿವ ಎನ್ ಎಸ್ ಬೋಸರಾಜು ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಾಗಿ

ಸಚಿವ ಎನ್ ಎಸ್ ಬೋಸರಾಜು ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಾಗಿ

ಮಂತ್ರಾಲಯದ ಶ್ರೀ ರಾಘವೇಂದ್ರ ಮಠದಲ್ಲಿ ಗುರು ವೈಭವೋತ್ಸವ ಸಂಭ್ರಮ ಹಾಗೂ ರಾಯರ 404ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳವರೊಂದಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಬೃಹತ್ ಕೈಗಾರಿಕೆ ಹಾಗೂ ಹುಕ್ಕು ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು  ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.* ವೇದಿಕೆಯಲ್ಲಿ ಜೆಡಿಎಸ್ ಮುಖಂಡರಾದ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ  ಕೆ…

ನಮ್ಮ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ನಮ್ಮ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ರಾಯಚೂರು ಮಾ.01 : ನಮ್ಮ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ, ಅವರಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು  ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಹೇಳಿದರು.ಮಾ.01ರ ಶನಿವಾರ ದಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಮತ್ತು ಜಿಲ್ಲಾ…

ಲಿಂಗಸುಗೂರಲ್ಲಿ ನೂತನ ನ್ಯಾಯಾಲಯದ ಕಟ್ಟಡ ಲೋಕಾರ್ಪಣೆ; ಇ-ಸೇವಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ

ಲಿಂಗಸುಗೂರಲ್ಲಿ ನೂತನ ನ್ಯಾಯಾಲಯದ ಕಟ್ಟಡ ಲೋಕಾರ್ಪಣೆ; ಇ-ಸೇವಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ

ರಾಯಚೂರು ಮಾ.01 : ಲಿಂಗಸುಗೂರು ಐತಿಹಾಸಿಕ ಪಟ್ಟಣವಾಗಿದ್ದು, ರಾಷ್ಟ್ರಕೂಟರು, ಚಾಲುಕ್ಯರು ಹಾಗೂ ಮೌರ್ಯ ವಂಶಸ್ಥರು ಆಳ್ವಿಕೆ ಮಾಡಿದ ನೆಲ ಇದಾಗಿದೆ. ಇಲ್ಲಿನ ಜನರಿಗೆ ಉತ್ತಮ ರೀತಿಯಲ್ಲಿ ನ್ಯಾಯ ನೀಡುವ ನಿಟ್ಟಿನಲ್ಲಿ ವಕೀಲರು ಶ್ರಮಿಸಬೇಕೆಂದು ಗೌರವಾನ್ವಿತ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ ಅವರು ಹೇಳಿದರು.      ಮಾ.01ರ ಶನಿವಾರ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯದ ಕಟ್ಟಡ, ವಕೀಲರ ಭವನ, ನ್ಯಾಯಾದೀಶರ ವಸತಿಗೃಹ ಲೋಕಾರ್ಪಣೆ ಹಾಗೂ ಇ-ಸೇವಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ನೇರವರಿಸಿ ಅವರು ಮಾತನಾಡಿದರು.      ಅಶೋಕನ…

ಮಾತೋಶ್ರೀ ತಾರಾದೇವಿ ರಾಂಪೂರೆ ಔಷಧಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಒಂದು ದಿನದ ವಿಚಾರ ಸಂಕಿರಣ
|

ಮಾತೋಶ್ರೀ ತಾರಾದೇವಿ ರಾಂಪೂರೆ ಔಷಧಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಒಂದು ದಿನದ ವಿಚಾರ ಸಂಕಿರಣ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾತೋಶ್ರೀ ತಾರಾದೇವಿ ರಾಂಪೂರೆ ಔಷದ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಅಡಿಯಲ್ಲಿ ಎಂ ಫಾರ್ಮ್ ಮತ್ತು ಬಿ ಫಾರ್ಮ್ ವಿಧ್ಯಾರ್ಥಿಗಳಿಗೆ ಒಂದು ದಿನದ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.ಈ ವಿಚಾರ ಸಂಕಿರಣದಲ್ಲಿ ವಿಯಾಟ್ರೀಸ್ ಲಿಮಿಟೆಡ್ ಕಂಪನಿಯ ಉಪಾಧ್ಯಕ್ಷರಾದ ಪ್ರಶಾಂತ್ ದೇಶಪಾಂಡೆಯವರು ಅತಿಥಿಗಳಾಗಿ ಭಾಗವಹಿಸಿದ್ದರು.ನಂತರ ಮಾತನಾಡಿ ಔಷಧಿಯ ಉದ್ಯಮದಲ್ಲಿನ ಇತ್ತಿಚಿಗೆ ಔಷಧಿ ವಿಧ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳು ಒದಗುತ್ತಿದ್ದು ಹೆಚ್ಚು ಹೆಚ್ಚು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಅವರು  ಆಪ್ರಿಕಾ ದೇಶದದಲ್ಲಿ ವಿವಿಧ ಔಷಧೀಯ ಕಂಪನಿಗಳಲ್ಲಿ…

ನೇರ ಸಂದರ್ಶನಕ್ಕೆ ಆಹ್ವಾನ

ಯಾದಗಿರಿ : ಮಾರ್ಚ್ 01,  : ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಇದೇ 2025ರ ಮಾರ್ಚ್ 4ರ ಮಂಗಳವಾರ ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಬಸವರಾಜ ಅವರು ತಿಳಿಸಿದ್ದಾರೆ.      ಮುತ್ತೂಟ್ ಫೈನಾನ್ಸ್, (ಅ) ಸೇಲ್ಸ್ ಟ್ರೆöÊನಿ 10 ಹುದ್ದೆಗಳು ಖಾಲಿ ಇದ್ದು, ಹುದ್ದೆಗೆ ಅರ್ಹತೆ ಯಾವುದೇ ಪದವಿ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು.  18 ರಿಂದ 28 ವರ್ಷ…

ಕೇಂದ್ರ ಜಲಶಕ್ತಿ ಸಚಿವ-ಡಿಕೆ ಶಿವಕುಮಾ‌ರ್ ಭೇಟಿ; ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ಕೇಂದ್ರ ಜಲಶಕ್ತಿ ಸಚಿವ-ಡಿಕೆ ಶಿವಕುಮಾ‌ರ್ ಭೇಟಿ; ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆಗೆ ಮನವಿ

ನವದೆಹಲಿ: ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮು ಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಸಚಿವ ಸಿಆ‌ರ್ ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ 6 ಹೊಸ ನೀರಾವರಿ ಯೋಜನೆಗಳಿಗೆ ಅನುಮೋದನೆ ಮತ್ತು ಹಣಕಾಸಿನ ನೆರವು ನೀಡುವಂತೆ ಕೋರಿದರು. ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ನೀರಾವರಿ ಯೋಜನೆಗಳಿಗೆ ಕೇಂದ್ರದಿಂದ ಅನುಮೋದನೆ ಮತ್ತು ಹಣ ಬಿಡುಗಡೆಗೂ ಮನವಿ ಮಾಡಿದರು. ಈ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಕೆಒಏಖಜ) ಅಡಿಯಲ್ಲಿ 11,123 ಕೋಟಿ ರೂಗಳ…

|

ಶುಲ್ಕ ಮರುಪಾವತಿ ಸೌಲಭ್ಯಕ್ಕೆ ಅರ್ಜಿ ಅವಧಿ ವಿಸ್ತರಣೆ

ಯಾದಗಿರಿ : ಮಾರ್ಚ್ 01,  : 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾಥಿಗಳಿಂದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸ್ಗಳಿಗೆ “ಶುಲ್ಕ ಮರುಪಾವತಿ” ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಅವಧಿ ವಿಸ್ತರಿಸಿದೆ ಎಂದು ಯಾದಗಿರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸದಾಶಿವ.ಎಂ.ನಾರಾಯಣಕರ್ ಅವರು ತಿಳಿಸಿದ್ದಾರೆ.      ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾಥಿಗಳಿಂದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ,…

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ;ಮಾ. 22 ರಂದು ಕರ್ನಾಟಕ ಬಂದ್ : ವಾಟಾಳ ನಾಗರಾಜ

ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ;ಮಾ. 22 ರಂದು ಕರ್ನಾಟಕ ಬಂದ್ : ವಾಟಾಳ ನಾಗರಾಜ

ಬೆಂಗಳೂರು: ಕೆಎಸ್‌ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲೆ ಮರಾಠಿಗರ ದಾಳಿ ಖಂಡಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಶುಕ್ರವಾರ ಸಾಲು ಸಾಲು ಪ್ರತಿಭಟನೆಗೆ ಕರೆ ನೀಡಿದ್ರು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ,ಇಂದು ಬೆಂಗಳೂರಿನಲ್ಲಿ ವಾಟಾಳ್‌ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಮಾರ್ಚ್ 22 ರಂದು ಕರ್ನಾಟಕ…