ತಾಪಮಾನ 45 ಡಿಗ್ರಿ ಸೆಂಟಿಗ್ರೇಡ್ ವರೆಗೂ ಮುಟ್ಟುವ ಸಂಭವವಿರುತ್ತದೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸಲಹೆ -ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ
ಯಾದಗಿರಿ : 14 ಮಾರ್ಚ್ 25, ರಾಷ್ಟಿçÃಯ ಹಾಗೂ ರಾಜ್ಯ ಹವಾಮಾನ ಇಲಾಖೆ ಇವರ ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್, ಮೇ ತಿಂಗಳಿನಲ್ಲಿ ತಾಪಮಾನ 45 ಡಿಗ್ರಿ ಸೆಂಟಿಗ್ರೇಡ್ ವರೆಗೂ ಮುಟ್ಟುವ ಸಂಭವವಿರುತ್ತದೆ ಎಂದು ಮುನ್ನೆಚ್ಚರಿಕೆ ನೀಡಿರುತ್ತಾರೆ. ಅದರಂತೆ ಜಿಲ್ಲೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್, ಮೇ ತಿಂಗಳಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಮತ್ತು ಬಿಸಿಗಾಳಿ ಬೀಸುವ ಸಂಭವವಿರುತ್ತದೆ, ಗರಿಷ್ಠ ತಾಪಮಾನ ಮತ್ತು ಬಿಸಿಗಾಳಿಯಿಂದ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಾರ್ವಜನಿಕರು ಈ ಕೆಳಗಿನಂತೆ ಕ್ರಮವಹಿಸಬೇಕು ಎಂದು ಯಾದಗಿರಿ…
Users Today : 1
Users Yesterday : 3
Users Last 7 days : 38