ಗಡಿ ತಾಲೂಕು ಆಳಂದನಲ್ಲಿ ಡಿ.ಸಿ. ಸಂಚಾರ:ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ಸಮಸ್ಯೆ ಆಲಿಕೆ
ಕಲಬುರಗಿ,23.ಮಾ.25.: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಶನಿವಾರ ಜಿಲ್ಲೆ ಗಡಿ ತಾಲೂಕು ಆಳಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಬೇಸಿಗೆ ಕುಡಿಯುವ ನೀರು ಕುರಿತು ಖುದ್ದಾಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು.ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಎಸ್.ಪಿ. ಅಡ್ಡೂರು ಶ್ರೀನಿವಾಸಲು ಜೊತೆ ತಾಲೂಕಾ ಸಂಚಾರ ಮಾಡಿದ ಅವರು, ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ಪ್ರಥಮಾದ್ಯತೆ ಮೇಲೆ ಕೂಡಲೆ ಸ್ಪಂದಿಸಬೇಕು. ಕುಡಿಯುವ ನೀರಿಗೆ ಹಾಹಾಕರ ಉಂಟಾಗದAತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಸ್ಥಳೀಯ ಆಡಳಿತ ಮಾಡಬೇಕು…
Users Today : 1
Users Yesterday : 3
Users Last 7 days : 38