ಕಲಬುರಗಿ ಜಿಲ್ಲೆಯಲ್ಲಿ 2,36,933 ರೈತರಿಗೆ ರೂ. 667.73 ಕೋಟಿ ರೂ. ಪರಿಹಾರ ದೊಡ್ಡ ಮೊತ್ತದ ಪರಿಹಾರದ ಮೂಲಕ ದಾಖಲೆ ಸೃಷ್ಟಿ: ಪ್ರಿಯಾಂಕ್ ಖರ್ಗೆ
ಕಲಬುರಗಿ,24.ಮಾ.25.-ತೊಗರಿ, ಹೆಸರು, ಉದ್ದು, ಸೋಯಾಬೀನ್ ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು 575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ…
Users Today : 1
Users Yesterday : 3
Users Last 7 days : 38