ಏಪ್ರಿಲ್ ತಿಂಗಳಲ್ಲಿ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ: ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ
ಕಲಬುರಗಿ,26.ಮಾ.25.-ಕೌಶಲ್ಯಾಭಿವೃದ್ಧಿ ನಿಗಮದಿಂದ 2025ರ ಏಪ್ರಿಲ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸುತ್ತಿರುವ ಬೃಹತ್ ಉದ್ಯೋಗ ಮೇಳಕ್ಕೆ ಸಂಬಧಿಸಿದತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹಾಗೂ ಇತರೆ ಜಿಲ್ಲೆಯ ಅಭ್ಯರ್ಥಿಗಳಿಗೆ ಉದ್ಯೋಗ ಮೇಳದ ಕುರಿತು ಅರಿವು ಮೂಡಿಸಲು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗೂಬಾಯಿ ಪಿ. ಸೂರ್ಯವಂಶಿ, ಕಲಬುರಗಿ ಮಹಾನಗರ…
Users Today : 1
Users Yesterday : 3
Users Last 7 days : 38