ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆ ನಿರುದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಾಭ ಪಡೆಯಿರಿ: ಸಿಇಒ ರಾಹುಲ್ ಪಾಂಡ್ವೆ
ಕಲಬುರಗಿ ನಗರದ ಕೆ.ಸಿ.ಟಿ. ಇಂಜಿನಿಯರಿAಗ್ ಕಾಲೇಜಿನ ಆವರಣದಲ್ಲಿ ಏಪ್ರಿಲ್ 16 ರಂದು ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಲಾಭ ಪಡೆಯುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಮನವಿ ಮಾಡಿದರು.ಏಪ್ರೀಲ್ 08ರ ಮಂಗಳವಾರ ದಂದು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಡೆದ ಕಲಬುರಗಿ ವಿಭಾಗ ಮಟ್ಟದ ಬೃಹತ್ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ನಿರುದ್ಯೋಗ ನಿವಾರಣೆ…
Users Today : 1
Users Yesterday : 3
Users Last 7 days : 38