ಕಲಬುರಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: 644 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಿ.ಎಂ. ಚಾಲನೆ: ಕಲಬುರಗಿಯಲ್ಲಿ ಅಭಿವೃದ್ಧಿಯ ಮಹಾಪೂರ-ಸಿದ್ದರಾಮಯ್ಯ
ಕಲಬುರಗಿ,ಏ.16 : ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ವಿನಾಕಾರಣ ವಿರೋಧ ಪಕ್ಷಗಳು ಟೀಕೆ ಮಾಡುವ ಬದಲು ಕಲಬುರಗಿಗೆ ಬಂದು ನೋಡಿದರೆ ಅಭಿವೃದ್ಧಿ ಕಾರ್ಯ ಕಣ್ಣಿಗೆ ಕಾಣುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ 216.53 ಕೊಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಮತ್ತು 6.20 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕ…
Users Today : 1
Users Yesterday : 3
Users Last 7 days : 38