ಏಳನೇ ಸುತ್ತಿನ ಜಾನುವಾರು ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ವಿಯಾಗಿ ಹಮ್ಮಿಕೊಳ್ಳಲು ಸೂಚನೆ
ಯಾದಗಿರಿ: 17.ಏ:25: ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ,ಯಾದಗಿರಿ ಇವರ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಇದೇ ಏಪ್ರಿಲ್ 21ರಿಂದ ಜೂನ್ 4 ರವರೆಗೆ ಯಶಸ್ವಿಯಾಗಿ ಹಮ್ಮಿಕೊಳ್ಳುವಂತೆ ಅಪರ್ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 7ನೇ ಸುತ್ತಿನ ಜಾನುವಾರು ಕಾಲುಬಾಯಿ ಲಸಿಕಾ ಅಭಿಯಾನ ಕುರಿತು ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಅವರು…