ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು.
ಇಂದು ಚಿಂಚೋಳಿ ತಾಲೂಕಿನ ಪೋಲಕಪಳ್ಳಿ ಪ್ರವಾಸಿ ಮಂದಿರದಲ್ಲಿ ಸಮಾಜದ ಹಿರಿಯ ಮುಖಂಡರಾದ ಶ್ರೀ ಗೋಪಾಲ್ ರಾವ್ ಕಟ್ಟಿಮನಿ ಅಧ್ಯಕ್ಷತೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಸುಂದರ್ ಸಾಗರ್ ರವರಿಗೆ ಸನ್ಮಾನ ಮಾಡಲಾಯಿತು ಹಾಗೂ ತಾಲೂಕು ಮಾದಿಗ ದಂಡೋರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಾಡಲಾಯಿತು *ಮಾದಿಗ ದಂಡೋರ ತಾಲೂಕು ಸಮಿತಿ ಚಿಂಚೋಳಿ* ಗೌರವ ಅಧ್ಯಕ್ಷರಾಗಿ ಶ್ರೀ ಕಾಶಿನಾಥ್ ಮಾಸ್ಟರ್ ಬೀರನಳ್ಳಿ ತಾಲೂಕು ಅಧ್ಯಕ್ಷರಾಗಿ ಶ್ರೀ ಮಲ್ಲು ಕೋಡಂಬಲ್ ಉಪಾಧ್ಯಕ್ಷರಾಗಿ ಶ್ರೀ ಸುಸಿಲ್ ಐನೋಳಿ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ…
Users Today : 1
Users Yesterday : 3
Users Last 7 days : 38