ಜಿಲ್ಲಾಧಿಕಾರಿಗಳಿಂದ “ಭಾರತ ಸುಗಮ್ಯ ಯಾತ್ರಾ”ಗೆ ಚಾಲನೆ
ಕಲಬುರಗಿ: ಮೇ.21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರಗಿ ವತಿಯಿಂದ ಹಮ್ಮಿಕೊಂಡಿರುವ ವಿಶೇಷ ವಿಕಲಚೇತನರಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಟ್ಟಡಗಳು, ಸರ್ಕಾರಿ ಕಛೇರಿಗಳು, ಸಾರ್ವಜನಿಕ ಕಟ್ಟಡಗಳು, ಮನರಂಜನೆ ಸ್ಥಳಗಳು, ಉದ್ಯಾನವನಗಳು, ಗ್ರಂಥಾಲಯಗಳು, ಮಾರುಕಟ್ಟೆ, ಪ್ರವಾಸಿ ತಾಣಗಳು ಮತ್ತು ಸಾರ್ವಜನಿಕ ಶೌಚಾಲಯಗಳು ವಿಕಲಚೇತನ ವ್ಯಕ್ತಿಗಳು ಸ್ನೇಹಮಯಿಯಾಗಿರುವ ವಿಕಲಚೇತನ ವ್ಯಕ್ತಿಗಳ ಸ್ನೇಹಮಯಿಯಾಗಿ ಪರಿವರ್ತಿಸುವ ಬಗ್ಗೆ “ಭಾರತ ಸುಗಮ್ಯ ಯಾತ್ರಾ”-2025 ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚಾಲನೆ ನೀಡಿದರು….