ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ ಸಮೀಕ್ಷೆ ಕುರಿತು ಸಭೆ:ಸ್ವಯಂ ದೃಢೀಕರಣದ ಅಥವಾ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಮಾಡಿಕೊಳ್ಳಬಹುದಾಗಿದೆ-ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ
ಬೀದರ ಮೇ.23:- ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ ಸಂಬoಧಕಸಿದoತೆ ಬೇಡ ಜಂಗಮ ಜಾತಿ ಮತ್ತು ಮಾದಿಗ ಜಾತಿಯವರು ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿರುವ ಕುರಿತು ಈಗಾಗಲೇ ಸರ್ಕಾರಕ್ಕೆ ಪತ್ರ ವ್ಯವಹರಿಸಲಾಗಿದೆ ಹಾಗೂ ವಲಸೆ ಹೋಗಿರುವ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ದೃಢೀಕರಣದ ಮೂಲಕ ಅಥವಾ ವಿಶೇಷ ಶಿಬಿರಗಳನ್ನು ನಡೆಸುವ ದಿನಾಂಕಗಳAದು ತಮ್ಮ ಸಮೀಕ್ಷೆಯನ್ನು ಮಾಡಿಕೊಳ್ಳಬಹುದು. ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ…