ಜೂನ್ 05 ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ
ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸಲು ಜಾಗೃತಿ ಅಭಿಯಾನ : ಸಿಇಒ ಲವೀಶ್ ಒರಡಿಯಾ*ಜಲಮೂಲಗಳನ್ನು ಪ್ಲಾಸ್ಟಿಕ್ ಮಾಲಿನ್ಯದಿಂದ ತಡೆಗಟ್ಟುವುದು|ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ , ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಪ್ರೇರೆಣೆ.ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. “ಜಾಗತಿಕವಾಗಿ ಪ್ರಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” (Ending Plastic Pollution Globally) ಎಂಬ ಘೋಷ ವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಮಹತ್ವವನ್ನು ತಿಳಿಸುವ ಉದ್ದೇಶದೊಂದಿಗೆ ಮೇ 22 ರಿಂದ…