ಚಿಂಚೋಳಿ ಪುರಸಭೆಯ ಸಮಗ್ರ ಅಭಿವೃದ್ಧಿಗೆ 20 ಕೋಟಿ ಅನುದಾನ ಒದಗಿಸುವಂತೆ ಕೋರಿ ಪೌರಾಡಳಿತ ಸಚಿವ ರಹಿಂಖಾನ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ.
ಚಿಂಚೋಳಿ ಪುರಸಭೆಯ ಸಮಗ್ರ ಅಭಿವೃದ್ಧಿಗೆ 20 ಕೋಟಿ ಅನುದಾನ ಒದಗಿಸುವಂತೆ ಕೋರಿ ಪೌರಾಡಳಿತ ಸಚಿವ ರಹಿಂಖಾನ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಚಿಂಚೋಳಿಯ ಪುರಸಭೆ ಅಧ್ಯಕ್ಷ ಆನಂದಕುಮಾರ ಎನ್ ಟೈಗರ್, ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ ಚಿಂಚೋಳಿ ಪುರಸಭೆಯ ವಿವಿಧ ವಾರ್ಡ್ ಗಳ ಹಲವು ಸಮಸ್ಯೆ ಗಳು ಎದುರುಸುತ್ತಿದ್ದು ಜನರ ಸಮಸ್ಯೆಗಳ ಪರಿಹಾರಕ್ಕೆ ಅನುದಾನದ ಕೊರತೆ ಆಗುತ್ತಿದೆ ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಸಿಸಿ ರಸ್ತೆಗಳು ಸೇರಿದಂತೆ…
Users Today : 0
Users Yesterday : 3
Users Last 7 days : 37