ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು
ಚಿಂಚೋಳಿ ಪಟ್ಟಣದ ಚಂದಾಪುರದ ಹಳೆ ತಹಸಿಲ್ ಕಾರ್ಯಾಲಯ ಆವರಣದಲ್ಲಿರುವ ದೇವರಾಜ್ ಅರಸು ಭವನದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ಸಸಿಗೆ ನೀರು ಹಾಕು ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಅವರು ಮಾತನಾಡಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬಹಳಷ್ಟು…
Users Today : 0
Users Yesterday : 3
Users Last 7 days : 37