ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1 ರಿಂದ 20ರ ವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04ರ ವರೆಗೆ ನಡೆಯಲಿದೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.







Users Today : 1
Users Yesterday : 3
Users Last 7 days : 38