ಕಲಬುರಗಿ,19ಮಾ.25.-ಮಾನವನ ಅದ್ಭುತ ದೇಹ ಪ್ರದರ್ಶನಾಲಯದ ಉದ್ಘಾಟನಾ ಸಮಾರಂಭವು ಇದೇ ಮಾರ್ಚ್ 21 ರಂದು ಬೆಳಿಗ್ಗೆ 11.30 ಗಂಟೆಗೆ ಕಲಬುರಗಿ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಜರುಗಲಿದೆ. ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರು ಮಾನವ ಅದ್ಭುತ ದೇಹದ ಪ್ರದರ್ಶನಾಲಯವನ್ನು ಉದ್ಘಾಟಿಸುವರು. ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಂಗರಚನಾಶಾಸ್ತç ವಿಭಾಗದ ಮುಖ್ಯಸ್ಥ ಡಾ. ರಾಜಕುಮಾರ್ ಕೆ.ಆರ್. ಅವರು ಘನ ಉಪಸ್ಥಿತಿವಹಿಸುವರು.







Users Today : 1
Users Yesterday : 3
Users Last 7 days : 38