June 16, 2025 7:32 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಮಹಿಳೆ ಕಾಣೆ: ಪತ್ತೆಗಾಗಿ ಮನವಿ

ಬೀದರ 20. ಮೇ.25:- ಬೀದರನ ಹುಲಸೂರ ತಾಲ್ಲೂಕಿನ ಕಾದೇಪೂರ ಗ್ರಾಮದ ನಿವಾಸಿಯಾದ ಶೃತಿ ಗೋಪಾಳರಾವ ಬಿರಾದಾರ (19) ಇವರು ದಿನಾಂಕ: 06-05-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾಳೆ.
ಕಾಣೆಯಾದ ಮಹಿಳೆಯು 5 ಅಡಿ ಎತ್ತರ ಇದ್ದು, ನೋಡಲು ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮೈಮೇಲೆ ಕಪ್ಪು ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ ಪ್ಯಾಂಟ, ಬೂದು ಬಣ್ಣದ ಓಡನಿ ಧರಿಸಿರುವ ಇವಳು ಹಿಂದಿ, ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ಮಾತನಾಡುತ್ತಾಳೆ. ಈ ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಸಿ.ಪಿ.ಐ. ಮಂಠಾಳ ಅವರ ಮೊಬೈಲ್: 9844782021, ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ. ಅವರ ಮೊಬೈಲ್: 9480803460ಗೆ ಸಂಪರ್ಕಿಸಲು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price