ತಾಪಮಾನ 45 ಡಿಗ್ರಿ ಸೆಂಟಿಗ್ರೇಡ್ ವರೆಗೂ ಮುಟ್ಟುವ ಸಂಭವವಿರುತ್ತದೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸಲಹೆ -ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ
ಯಾದಗಿರಿ : 14 ಮಾರ್ಚ್ 25, ರಾಷ್ಟಿçÃಯ ಹಾಗೂ ರಾಜ್ಯ ಹವಾಮಾನ ಇಲಾಖೆ ಇವರ ಸೂಚನೆಯಂತೆ ಜಿಲ್ಲೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್, ಮೇ ತಿಂಗಳಿನಲ್ಲಿ ತಾಪಮಾನ 45 ಡಿಗ್ರಿ ಸೆಂಟಿಗ್ರೇಡ್ ವರೆಗೂ ಮುಟ್ಟುವ ಸಂಭವವಿರುತ್ತದೆ ಎಂದು ಮುನ್ನೆಚ್ಚರಿಕೆ ನೀಡಿರುತ್ತಾರೆ. ಅದರಂತೆ ಜಿಲ್ಲೆಯಲ್ಲಿ ಮಾರ್ಚ್ ಮತ್ತು ಏಪ್ರಿಲ್, ಮೇ ತಿಂಗಳಿನಲ್ಲಿ ಗರಿಷ್ಠ ತಾಪಮಾನ ದಾಖಲಾಗುವ ಮತ್ತು ಬಿಸಿಗಾಳಿ ಬೀಸುವ ಸಂಭವವಿರುತ್ತದೆ, ಗರಿಷ್ಠ ತಾಪಮಾನ ಮತ್ತು ಬಿಸಿಗಾಳಿಯಿಂದ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಾರ್ವಜನಿಕರು ಈ ಕೆಳಗಿನಂತೆ ಕ್ರಮವಹಿಸಬೇಕು ಎಂದು ಯಾದಗಿರಿ…
ಮಾರ್ಚ್ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ,10 ಮಾ.25-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ವ್ಯಾಪ್ತಿಯಲ್ಲಿ ಬರುವ ಪ್ರಸ್ತುತ10/33/11 ಕೆ.ವಿ. ನಾಲವಾರ ವಿದ್ಯುತ್ ಉಪಕೇಂದ್ರದಲ್ಲಿ ಮೆಂಟೇನನ್ಸ್ ಕಾರ್ಯ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಇದೇ ಮಾರ್ಚ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ವಿತರಣಾ ಕೇಂದ್ರಗಳಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ. ಶಹಾಬಾದ ಉಪವಿಭಾಗದ 110/33/11 ಕೆ.ವಿ ನಾಲವಾರ ವಿದ್ಯುತ್ ವಿತರಣಾ…
Users Today : 2
Users Yesterday : 5
Users Last 7 days : 31