ಬೆಂಗಳೂರು-ಬೀದರ್ ವಿಶೇಷ ರೈಲು ಕಲಬುರಗಿ ಮತ್ತು ಶಹಾಬಾದ್ ರೈಲು ನಿಲ್ದಾಣಗಳಲ್ಲಿ ನಿಲುಗಡೆ
ಕಲಬುರಗಿ,ಮೇ.22.-ಕೇಂದ್ರ ರೈಲ್ವೆ ಸೋಲಾಪುರ ವಿಭಾಗದಿಂದ ಕಲಬುರಗಿ ಮತ್ತು ಶಹಾಬಾದ್ ರೈಲ್ವೆ ನಿಲ್ದಾಣಗಳಲ್ಲಿ Sಒಗಿಖಿ ಬೆಂಗಳೂರು-ಬೀದರ್ ವಿಶೇಷ ರೈಲನ್ನು ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸೋಲಾಪುರ ವಿಭಾಗದ ಕೇಂದ್ರ ರೈಲ್ವೆಯ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ವಿಶೇಷ ರೈಲು Sಒಗಿಖಿ ಬೆಂಗಳೂರು-ಬೀದರ್ (6 ಟ್ರಿಪ್‌ಗಳು) 06589 ವಿಶೇಷ ರೈಲುಗಳು Sಒಗಿಖಿ ಬೆಂಗಳೂರಿನಿAದ ಮೇ 22, ಮೇ 24 ಹಾಗೂ ಮೇ 26 ರಂದು ರಾತ್ರಿ 21:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 10.15 ಕ್ಕೆ…