ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಅರ್ಹರು ತಪ್ಪದೇ ರಕ್ತದಾನ ಮಾಡುವಂತೆ ಕರೆ
ಬಳ್ಳಾರಿ,20ಫೆ:ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿAದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟರ್ ಸಭಾಂಗಣದಲ್ಲಿ ಚಾಲನೆ ನೀಡಿದರು.ಕೃತಕವಾಗಿ ತಯಾರಿಸಲು ಸಾಧ್ಯವಾಗದ ರಕ್ತವನ್ನು ಮತ್ತೊಬ್ಬರಿಗೆ ನೀಡಿ ಜೀವ ಉಳಿಸುವಂಥ ಕೆಲಸ ನಿಜಕ್ಕೂ ಶ್ರೇಷ್ಠವಾಗಿದ್ದು, 18 ವರ್ಷ ತುಂಬಿದ ಎಲ್ಲಾ ಅರ್ಹರು ತಪ್ಪದೇ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳು ಕ್ಷೀಣಿಸುತ್ತಿದ್ದವು. ವರ್ಷವಾರು ನಿಗದಿತ ಗುರಿಗಿಂತ ಕಡಿಮೆ…
Users Today : 1
Users Yesterday : 5
Users Last 7 days : 30