ಅಫಜಲಪುರ 01 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 02 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಕಲಬುರಗಿ,ಮೇ.19-2022-23ನೇ ಸಾಲಿಗೆ ಅಫಜಲಪೂರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 01 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 02 ಸಹಾಯಕಿಯರ ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ. ಈ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ 2025ರ ಮೇ 28ರÀ ಮಧ್ಯಾಹ್ನ 1.30 ಗಂಟೆಯೊಳಗಾಗಿ ಅಫಜಲಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬೇಕೆಂದು ಅವರು…
Users Today : 1
Users Yesterday : 3
Users Last 7 days : 38