ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ
ಯಾದಗಿರಿ : ಫೆಬ್ರವರಿ 27 : ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದಾಗಿರುತ್ತದೆ. ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಮರಿಯಪ್ಪ ಅವರು ಹೇಳಿದರು. ಯಾದಗಿರಿ ನಗರದ ಶ್ರೀ ಶಕ್ತಿ ಭವನದಲ್ಲಿ ಇತ್ತಿಚೀನ ನಡೆದ 2025ರ ಫೆಬ್ರವರಿ 25ರ ರಂದು ಬೆಂಗಳೂರು…