ಏಪ್ರಿಲ್ 12 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕಲಬುರಗಿ.ಏ.11-ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ 11ಕೆ.ವಿ. ಈ ಕೆಳಕಂಡ ಫೀಡರ್‌ಗಳ ವ್ಯಾಪ್ತಿಯಲ್ಲಿನ ನಿರ್ವಹಣಾ ಕಾರ್ಯಕೈಗೊಳ್ಳುವ ಪ್ರಯುಕ್ತ ಏಪ್ರಿಲ್ 12ರಂದು ಶನಿವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಜೆಸ್ಕಾಂನೊoದಿಗೆ ಸಹಕರಿಸುವಂತೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರರು(ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ. ರಾಮನಗರ ಫೀಡರ್: ಸಿದ್ಧೇಶ್ವರ ಕಾಲೋನಿ, ರಾಮ್‌ದೇವ ಕಾಲೋನಿ, ಹಂಜಾ ಕಾಲೋನಿ, ಆಜಾದಪೂರ ರಸ್ತೆ, ರಾಮ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಉಮರ ಕಾಲೋನಿ ಫೀಡರ್:…
Users Today : 1
Users Yesterday : 5
Users Last 7 days : 30