
ಬೇಸಿಗೆ ದಿನಗಳಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸಲು ಸೂಚನೆ
ಕಲಬುರಗಿ,3.ಮಾ.25. -ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟೋಕನಿಂದಾಗಿ ಸಾರ್ವಜನಿಕರಿಗೆ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುವ ಸಾಧ್ಯತೆ ಇದ್ದು, ಆದ್ದರಿಂದ ಎಲ್ಲಾ ಸಾರ್ವಜನಿಕರು ಆರೋಗ್ಯ ಇಲಾಖೆಯಿಂದ ನೀಡಲಾದ ಈ ಕೆಳಕಂಡAತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ