
ಚಿಂಚೋಳಿ ಪಟ್ಟಣದ ಚಂದಾಪುರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ವೀರಶೈವ ಸಮಾಜದ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಕಾರ್ಯಕ್ರಮ.
ಚಿಂಚೋಳಿ ಪಟ್ಟಣದ ಚಂದಾಪುರದ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಕಲಬುರಗಿ ಜಿಲ್ಲಾ ವೀರಶೈವ ಸಮಾಜದ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಎಸ್. ಪಾಟೀಲ ಕೊಡಲಹಂಗರಗಾ, ಅವರ ಹುಟ್ಟು ಹಬ್ಬದ ಅಂಗವಾಗಿ ಚಿಂಚೋಳಿ ತಾಲೂಕ ವೀರಶೈವ ಸಮಾಜದ ವತಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಚಿಂಚೋಳಿ ಬಡಿದರ್ಗ ಸಾಹೇಬರ ಸೈಯದ್ ಅಕ್ಬರ್ ಹುಸೇನಿ, ಮತ್ತು ತಾಲೂಕ ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ. ಮಹಮ್ಮದ ಗಫರ್, ಅವರು ರೋಗಿಗಳೇ ಹಣ್ಣುಗಳನ್ನು ವಿತರಣೆ ಮಾಡಿದರು ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ