August 4, 2025 4:26 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಕಲಬುರಗಿ

ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಕಲಬುರಗಿ,ಫೆ.28: ಜಿಲ್ಲೆಯ ರೈತರ ಮಕ್ಕಳಿಗಾಗಿ 2025-26ನೇ ಸಾಲಿಗೆ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಿಂದ 10 ತಿಂಗಳ ಕಾಲ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿಯ ತೋಟಗಾರಿಕೆ ಉಪನಿರ್ದೇಶಕರು (ಜಿಲ್ಲಾ ಪಂಚಾಯತ್) ತಿಳಿಸಿದ್ದಾರೆ. ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ತರಗತಿಯನ್ನು ಕನ್ನಡ ವಿಷಯದೊಂದಿಗೆ ಪಾಸಾಗಿರಬೇಕು. ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ಆಯ್ಕೆಯು ತೋಟಗಾರಿಕೆ ಪ್ರಯೋಗಿಕ ತರಬೇತಿಯಲ್ಲಿ ಹಮ್ಮಿಕೊಳ್ಳುವ ಚಟುವಟಿಕೆಗಳನ್ನು ಸ್ವಾವಲಂಬಿಯಾಗಿ ನಿರ್ವಹಿಸಲು ಶಕ್ತನಾಗಿರಬೇಕು ಹಾಗೂ ಚಟುವಟಿಕೆ

ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಮಕ್ಕಳ ಸ್ಥಿತಿಗತಿ ಕುರಿತು ಅಧಿಕಾರಿಗಳಿಗೆ ಕಾರ್ಯಾಗಾರ: ಅಧಿಕಾರಿಗಳು ಸಂಘಟಿತರಾಗಿ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಬಾಲ್ಯ ವಿವಾಹ ತಡೆಯಲು ಸಾಧ್ಯ

ಕಲಬುರಗಿ,ಫೆ.28:  ರಾಜ್ಯದಲ್ಲಿ ಸಾಮಾಜಿಕ ಪಿಡುಗಾಗಿರುವ ಬಾಲ್ಯ ವಿವಾಹ ತಡೆಯಬೇಕೆಂದರೆ ಮಕ್ಕಳ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವುದು ತುಂಬಾ ಅವಶ್ಯಕವಾಗಿದೆ ಎಂದರು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣಗೌಡ ಕೆ. ಹೇಳಿದರು. ಶುಕ್ರವಾರ ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ

ಮಾರ್ಚ್ 1 ರಿಂದ ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಪರೀಕ್ಷೆ ಸುಸೂತ್ರವಾಗಿ ನಡೆಸಿ,ಅಹಿತಕರ ಘಟನೆಗೆ ಅವಕಾಶ ಬೇಡ

ಕಲಬುರಗಿ,ಫೆ.28: ಪ್ರಸಕ್ತ 2024-25ನೇ ಶೈಕ್ಷಣಿಕ  ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಇದೇ ಮಾರ್ಚ್ 1 ರಿಂದ 20ರ ವರೆಗೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡದೇ ಸುಸೂತ್ರವಾಗಿ ಮತ್ತು ಪಾರದರ್ಶಕ ರೀತಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಗುರುವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀಕ್ಷಕರೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ವಿದ್ಯಾರ್ಥಿ ಘಟ್ಟದ ಪ್ರಮುಖ ಹಂತದ ಪರೀಕ್ಷೆ ಇದಾಗಿರುವುದರಿಂದ ಎಲ್ಲಿಯೂ ಲೋಪವಾಗದಂತೆ

ಚಿಂಚೋಳಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ 2ನೇ ವರ್ಷದ ಜಯಂತೋತ್ಸವ ಕಾರ್ಯಕ್ರಮ ಅಂಗವಾಗಿ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ವೀರಶೈವ ಲಿಂಗಾಯತ ಸಮಾಜದ ವಿವಿಧ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನುಕಲಬುರಗಿ ನಗರದ ಮನ್ನೂರ್ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಫಾರುಕ್ ಮನ್ನೂರ, ಅವರು ಸಸಿಗೆ ನೀರ್ ಹಾಕುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಭಾರತ ದೇಶಕ್ಕೆ ಸ್ವಾತಂತ್ರ್ಯ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ವನಿತೆ ಕಿತ್ತೂರಾಣಿ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಂದ ಎಸ್.ಆರ್.ಎನ್.ಮೆಹತಾ ಶಾಲೆಗೆ ಭೇಟಿ: ಪೋಕ್ಸೋ ಪ್ರಕರಣ ಕುರಿತು ವಿಚಾರಣೆ,ಮಕ್ಕಳ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚನೆ

ಕಲಬುರಗಿ,ಫೆ.27:  ವರ್ಷದ ಹಿಂದೆ ಶಾಲೆಯ ವಾಹನ ಚಾಲಕ 6ನೇ ತರಗತಿ ವಿದ್ಯಾರ್ಥಿನಿಗೆ ಅನುಚಿತ ವರ್ತನೆ ಆರೋಪದ ಸಂಬAಧ  ದಾಖಲಾದ  ಪೋಕ್ಸೋ ಪ್ರಕರಣ ಕುರಿತಂತೆ ವಿಚಾರಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣಗೌಡ ಕೆ. ಅವರು ಗುರುವಾರ ಸೇಡಂ ರಸ್ತೆಯಲ್ಲಿನ ಎಸ್.ಆರ್.ಎನ್.ಮೆಹತಾ (ಸಿ.ಬಿ.ಎಸ್.ಇ ) ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು.ಶಾಲೆಯ ಆಡಳಿತ ಮಂಡಳಿ ಚಕುರ್ ಮೆಹತಾ ಮತ್ತು ಪ್ರಾಂಶುಪಾಲ ರಾಜಶೇಖರ ರೆಡ್ಡಿ ಅವರೊಂದಿಗೆ ಪೋಕ್ಸೋ ಪ್ರಕರಣದ ಜೊತೆಗೆ ಶಾಲೆಯಲ್ಲಿ ದಾಖಲಾದ ಮಕ್ಕಳ ಸಂಖ್ಯೆ, ಮಕ್ಕಳ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಭವನ ಕಲಬುರಗಿ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಭವನ ಕಲಬುರಗಿ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಸಂಗೀತ ನೃತ್ಯ ಮಹೋತ್ಸವದಲ್ಲಿ ಶ್ರೀ ಬಾಬುರಾವ ಕೋಬಾಳ್ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.ಆಕಾಶವಾಣಿ ಕಲಾವಿದರಾದ ಸಿದ್ದಣ್ಣ ದೇಸಾಯಿ ಕಲ್ಲೂರ್, ಕಲ್ಮೇಶ ಹೂಗಾರ್ ತಬಲಾ ಸಾತ್ ನೀಡಿದರು.ಕು. ಸ್ವಾತಿ ಬಿ ಕೋಬಾಳ್ ಸಹಗಾಯಕಿಯಾಗಿದ್ದರು.

ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು

ಕಲಬುರಗಿ: ಮಹಾಶಿವರಾತ್ರಿ ಮಹೋತ್ಸವ ಮೇಳ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಆಳಂದ ರಸ್ತೆಯಲ್ಲಿರುವ  ಶ್ರೀ ರಾಮತೀರ್ಥ ದೇವಸ್ಥಾನದಲ್ಲಿ ಶ್ರೀ ರಾಮತೀರ್ಥ ಮಂದಿರದಲ್ಲಿ 50 ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಮಹಾಶಿವರಾತ್ರಿ ಮಹೋತ್ಸವ ಆಚರಿಸಲಾಯಿತು. ಎಂದು ಸಮಿತಿಯ ಅಧ್ಯಕ್ಷರು ಹಾಗೂ ನ್ಯಾಯವಾದಿ ಸುನಿಲ್ ಎಚ್.ಬುಧ್ವಾನಿ ಅವರು ತಿಳಿಸಿದ್ದಾರೆ.ಶಿವ ಮೂರ್ತಿಗೆ ಬೆಳಿಗ್ಗೆ 4.ಕ್ಕೆ ರುದ್ರಾಭಿಷೇಕ, 5.30.ಕ್ಕೆ ಪೂಜೆ, ಆರತಿ ಮತ್ತು ಪ್ರಸಾದ, 10.ಕ್ಕೆ ಹೂವಿನ ಅಲಂಕಾರ, 11.ಕ್ಕೆ ಅನ್ನದಾಸೋಹ, ರಾತ್ರಿ 8.ಕ್ಕೆ ಮದ್ದು ಸುಡುವ

ದ್ವಿತೀಯ ಪಿ.ಯು.ಸಿ. ಪರೀಕ್ಷೆ-1: ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಕಲಬುರಗಿ,ಫೆ25.-ಕಲಬುರಗಿ ಜಿಲ್ಲೆಯಾದ್ಯಂತ 2025ರ ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-ಯನ್ನು ಕಲಬುರಗಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಕಲಬುರಗಿ ನಗರದಲ್ಲಿ 25 ಹಾಗೂ ಜೇವರ್ಗಿ-04, ಆಳಂದ-05, ಅಫಜಲಪುರ-04, ಚಿಂಚೋಳಿ-04, ಚಿತ್ತಾಪುರ-02, ಸೇಡಂ-02, ಕಮಲಾಪುರ-02 ಹಾಗೂ ಶಹಾಬಾದ-03 ಸೇರಿದಂತೆ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಜರುಗಲಿದೆ. ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಕಲಬುರಗಿ ಜಿಲ್ಲೆಯಲ್ಲಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟ‌ರ್

ನಿಡಗುಂದ ಗ್ರಾಮಕ್ಕೆ ಧರ್ಮಸ್ಥಳ ವತಿಯಿಂದ 10 ಲಕ್ಷ ರೂಪಾಯಿ ಶುದ್ದ ನೀರು ಘಟಕ ಸ್ಥಾಪನೆ

ಚಿಂಚೋಳಿ ತಾಲೂಕಿನ ನಿಡಗುಂದ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಶುದ್ಧಗಂಗಾ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಯಿತು ನಿಡಗುಂದ ಗ್ರಾಮ ಪಂಚಾಯತ್ ನಿಂದ ಜಾಗ ಬಿಲ್ಡಿಂಗ್ ಬೋರ್ವೆಲ್ ಕರೆಂಟ್ ವ್ಯವಸ್ಥೆ ಕಲ್ಪಿಸಿ ಕೊಟ್ಟಿದ್ದಾರೆ ಎಂದು ಕಲಬುರ್ಗಿ ಧರ್ಮ ಕ್ಷೇತ್ರದ ಜಿಲ್ಲಾ ನಿರ್ದೇಶಕರಾದ ಗಣಪತಿ ಮಾಳಜಿ, ಅವರು ಸುದ್ದು ಘಟಕವನ್ನು ಉದ್ಘಾಟಿಸಿ ಕಾರ್ಯಕ್ರಮದಲ್ಲಿ ನಿಡಗುಂದ ಗ್ರಾಮದ  ಶ್ರೀಗಳಾದ ಉಮೇಶ್ ಸ್ವಾಮಿಗಳು, ಗ್ರಾಮ ಪಂಚಾಯತ

ಕಲಬುರಗಿಯಲ್ಲಿ ಅಕ್ಕ ಕೆಫೆ (ಒಲವಿನ ಊಟ) ಉದ್ಘಾಟನೆ: ಚಹಾ ಸವಿದ ಸಚಿವರು ಮತ್ತು ಶಾಸಕರು

ಕಲಬುರಗಿ,ಫೆ.24: ಕಲಬುರಗಿ ನಗರದ ಐವಾನ್-ಎ-ಶಾಹಿ ರಸ್ತೆಯಲ್ಲಿರುವ ತಾಲೂಕು ಪಂಚಾಯತ್ ಕಚೇರಿ ಬಳಿ ಸುಮಾರು 15 ಲಕ್ಷ ರೂ. ವೆಚ್ಚ ಮಾಡಿ ಸ್ಥಾಪಿಸಲಾಗಿರುವ ಅಕ್ಕ ಕೆಫೆಯನ್ನು (ಒಲವಿನ ಊಟ) ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಉದ್ಘಾಟಿಸಿದರು. ಕೆ¥s ೆಯ ಮಾಲೀಕರಾಗಿರುವ ಕಲಬುರಗಿ ತಾಲೂಕಿನ ಕೆಸರಟಗಿಯ ಆರಾಧ್ಯ ಸಂಜೀವಿನಿ ಮಹಿಳಾ ಸ್ವ-ಸಹಾಯ ಗುಂಪಿನ ಮುಖ್ಯಸ್ಥೆ ಆರತಿ ಪಾಟೀಲ ಅವರೊಂದಿಗೆ ಕೆಫೆ ಕುರಿತು ಸಮಾಲೋಚಣೆ ನಡೆಸಿ