
ಕ್ರೀಡೆಯಲ್ಲಿ ಸೋಲು ಗೆಲವು ಸಮನಾಗಿ ಸ್ವರಿಕರಿಸಬೇಕು ದಿನೇಶ್ ಕುಮಾರ್
ದಿನಾಂಕ : 25-02-2025 ರಂದು ಯಾದಗಿರಿ ಜಿಲ್ಲೆಯ ಕೆ.ಎಮ್.ಎಮ್. ಪದವಿ ಪೂರ್ವ ಕಾಲೆಜಿನಲ್ಲಿ ನೆಹರು ಯುವ ಕೇಂದ್ರ ಕಲಬುರಗಿ ಮತ್ತು ಶಾಂತಿನಿಕೇತನ ಗ್ರಾಮೀಣ ಅಭಿವೃದ್ದಿ ಸಂಸ್ತೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ವಲಯ ಮಟ್ಟದ ಕ್ರಿಡಾಕೂಟ ಮತ್ತು ಪ್ರ ಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಮೊದಲಿಗೆ ಜ್ಯೋತಿ ಬೆಳಗಿಸುವ ಮುಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ಶಾಂತಿನಿಕೇತನ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ದಿನೇಶ ಕುಮಾರ್ ರವರು ಮಾತನಾಡುತ್ತಾ ಜೀವನದಲ್ಲಿ ಸೊಲು ಗೆಲವು