March 13, 2025 10:42 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಚುನಾವಣೆ

ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಎರಡು ದಿನಗಳ ಸಮ್ಮೇಳನ

ಯಾದಗಿರಿ, ಫೆಬ್ರವರಿ 27 :ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ