
ಭಾರತ ಚುನಾವಣಾ ಆಯೋಗ: ಅಧಾರ್ ನೊಂದಿಗೆ ಎಪಿಕ್ (EPIC) ಜೋಡಣೆಗೆ ಶೀಘ್ರ ಕ್ರಮ – ಆಯುಕ್ತ ಜ್ಞಾನೇಶ್ ಕುಮಾರ್.
ಬೆಂಗಳೂರು,19, ಮಾರ್ಚ್.25,: ಆಧಾರ್ ಕಾರ್ಡ್ ನೊಂದಿಗೆ ಎಪಿಕ್ (EPIC ) ಸಂಖ್ಯೆಯನ್ನು ಕೂಡಲೇ ಜೋಡಣೆ (Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಈ ಸಂಬಧ ನವದೆಹಲಿಯ ನಿರ್ವಚನ ಸದನದಲ್ಲಿ ಚುನಾವಣಾ ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ನೇತೃತ್ವದಲ್ಲಿ ಚುನಾವಣಾ ಆಯುಕ್ತರಾದ ಡಾ. ಸುಖಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರು ಕೇಂದ್ರ ಗೃಹ