August 4, 2025 7:21 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಯಾದಗಿರ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ

ಯಾದಗಿರಿ : ಫೆಬ್ರವರಿ 28, :  PAN-INDIA Rescue and Rehabilitation Campaign 2.0 – “A Step to Eradicate Child Labour” (PAN-INDIA ರಕ್ಷಣೆ ಮತ್ತು ಪುನರ್ವಸತಿ ಅಭಿಯಾನ – ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ) ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರದಿಂದ ಸಾಧ್ಯ ಎಂದು ವಡಗೇರಾ ಗ್ರೇಡ್–2 ತಹಸೀಲ್ದಾರ್ ಶ್ರೀ ಪ್ರಕಾಶ ಹೊಸಮನಿ ಅವರು ಹೇಳಿದರು.      ತಾಲ್ಲೂಕು ಮಟ್ಟದ ಪೂರ್ವಭಾವಿ ಸಭೆ ಹಾಗೂ ತಾಲ್ಲೂಕು ಮಟ್ಟದ ಕಾರ್ಯಪಡೆ ಸಮಿತಿ ಸಭೆಯ

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯ ನಿಯಂತ್ರಣ ಕಾಯ್ದೆ ಕುರಿತು ಅರಿವು  ಹೊಂದಿ, ಲೈಂಗಿಕ ದೌರ್ಜನ್ಯ ನಿಯಂತ್ರಣಕ್ಕೆ ನಿಗಾವಹಿಸಿ” ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ.

ಯಾದಗಿರಿ: ಫೆ:27: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆ ಕಾಯಿದೆ- 2013ರ ಕುರಿತು ಅರಿವು ಮೂಡಿಸುವ ಜೊತೆಗೆ, ಪ್ರತಿಯೊಂದು ಇಲಾಖೆ ವ್ಯಾಪ್ತಿಯಲ್ಲಿ  300 ಕ್ಕೂ ಹೆಚ್ಚು ಆಂತರಿಕ ದೂರು ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ.ಬಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಸಮನ್ವಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಿಷನ್ ಶಕ್ತಿ ಯೋಜನೆ ಅಡಿ ಬೇಟಿ ಬಚಾವೋ

ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ

ಯಾದಗಿರಿ : ಫೆಬ್ರವರಿ 27 : ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದಾಗಿರುತ್ತದೆ. ಒಬ್ಬ ವ್ಯಕ್ತಿಯ ಮಾನಸಿಕ ಆರೋಗ್ಯವು ಆತನು ನಿರ್ವಹಿಸುವ ಕೆಲಸ ಕಾರ್ಯಗಳ ಮೇಲೆ ಅವಲಂಬನೆಯಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಮರಿಯಪ್ಪ ಅವರು ಹೇಳಿದರು.      ಯಾದಗಿರಿ ನಗರದ ಶ್ರೀ ಶಕ್ತಿ ಭವನದಲ್ಲಿ ಇತ್ತಿಚೀನ ನಡೆದ 2025ರ ಫೆಬ್ರವರಿ 25ರ ರಂದು ಬೆಂಗಳೂರು

ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಎರಡು ದಿನಗಳ ಸಮ್ಮೇಳನ

ಯಾದಗಿರಿ, ಫೆಬ್ರವರಿ 27 :ಭಾರತೀಯ ಚುನಾವಣಾ ಆಯೋಗದಿಂದ ಎಲ್ಲಾ ರಾಜ್ಯಗಳ / ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾಧಿಕಾರಿಗಳ ಎರಡು ದಿನಗಳ ಸಮ್ಮೇಳನವನ್ನು ಮಾರ್ಚ್ 04 ಮತ್ತ 05 ರಂದು ಇಂಡಿಯಾ ಇಂಟರ್ ನ್ಯಾಶನಲ್ ಇನ್ಸಿಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್‍ಮೆಂಟ್, ನವದೆಹಲಿ ಇಲ್ಲಿ ಹಮ್ಮಿಕೊಳ್ಳಲಾಗಿದೆ. ಭಾರತ ಮುಖ್ಯ ಚುನಾವಣಾಧಿಕಾರಿಗಳಾಗಿ ನೇಮಕವಾಗಿರುವ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಂಡ ನಂತರ ಹಮ್ಮಿಕೊಳ್ಳಲಾಗಿರುವ ಮೊದಲ ಸಮ್ಮೇಳನ ಇದಾಗಿದೆ. ಮೊದಲನೆಯದಾಗಿ ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಸಮ್ಮೇಳನದಲ್ಲಿ ಭಾಗವಹಿಸುವಂತೆ ಎಲ್ಲಾ ಜಿಲ್ಲಾ

ಕ್ರೀಡೆಯಲ್ಲಿ ಸೋಲು ಗೆಲವು ಸಮನಾಗಿ ಸ್ವರಿಕರಿಸಬೇಕು  ದಿನೇಶ್‌ ಕುಮಾರ್‌

ದಿನಾಂಕ : 25-02-2025 ರಂದು ಯಾದಗಿರಿ ಜಿಲ್ಲೆಯ ಕೆ.ಎಮ್.ಎಮ್. ಪದವಿ ಪೂರ್ವ ಕಾಲೆಜಿನಲ್ಲಿ ನೆಹರು ಯುವ ಕೇಂದ್ರ ಕಲಬುರಗಿ ಮತ್ತು ಶಾಂತಿನಿಕೇತನ ಗ್ರಾಮೀಣ ಅಭಿವೃದ್ದಿ ಸಂಸ್ತೆ  ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ವಲಯ ಮಟ್ಟದ ಕ್ರಿಡಾಕೂಟ ಮತ್ತು ಪ್ರ ಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಮೊದಲಿಗೆ ಜ್ಯೋತಿ ಬೆಳಗಿಸುವ ಮುಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ಶಾಂತಿನಿಕೇತನ ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ದಿನೇಶ ಕುಮಾರ್‌ ರವರು ಮಾತನಾಡುತ್ತಾ  ಜೀವನದಲ್ಲಿ ಸೊಲು ಗೆಲವು

ಶ್ರೀ ಅಣವೀರಭದ್ರೇಶ್ವರ ದೇವಸ್ಥಾನಕ್ಕೆ ಕಾಣಿಕೆ ಹುಂಡಿ ಪೆಟ್ಟಿಗೆ ದೇಣಿಗೆ ನೀಡಲಾಯಿತು.

ಚಿತ್ತಾಪುರ ತಾಲೂಕಿನ ಹೆಬ್ಬಾಳದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಶಾಖಾವತಿಯಿಂದ ಕೋರವಾರದ ಶ್ರೀ ಅಣವೀರಭದ್ರೇಶ್ವರ ದೇವಸ್ಥಾನಕ್ಕೆ ಕಾಣಿಕೆ ಹುಂಡಿ ಪೆಟ್ಟಿಗೆ ದೇಣಿಗೆ ನೀಡಲಾಯಿತು. ಪ್ರಧಾನ ಅರ್ಚಕ ಶ್ರೀ ಧನಂಜಯ್ಯಸ್ವಾಮಿ, ಮಾಜಿ ಶಾಸಕ ವಿಶ್ವಾನಾಥ ಪಾಟೀಲ್ ಹೆಬ್ಬಾಳ, ಕೆಜಿಬಿ ಬ್ಯಾಂAಕ್‌ನ ಯಾದಗಿರಿ ವಲಯದ ಪ್ರಾದೇಶಿಕ ವ್ಯವಸ್ಥಾಪಕ ಗುರುಪಾದಸ್ವಾಮಿ ಕೋಡ್ಲಿ ಇತರರು ಇದ್ದರು.)ಹೆಬ್ಬಾಳ ಶಾಖೆಯಿಂದ ಕೋರವಾರ ಅಣವೀರಭದ್ರೇಶ್ವರ ದೇವಸ್ಥಾನಕ್ಕೆ ಹುಂಡಿ ಪೆಟ್ಟಿಗೆ ದೇಣಿಗೆಕರ್ನಾಟಕ ಗ್ರಾಮೀಣ ಬ್ಯಾಂಕ್ ಗ್ರಾಹಕರಿಗೆ ಸೇವೆ ನೀಡಲು ಸದಾ ಬದ್ಧ ; ಆರ್.ಎಂ. ಸ್ವಾಮಿಯಾದಗಿರಿ : ಕರ್ನಾಟಕ ಗ್ರಾಮೀಣ

ಗಡಿ ಗ್ರಾಮ ಅಭಿವೃದ್ಧಿಗೆ ಅನುದಾನ ಮಂಜೂರು ನಸಲವಾಯಿ ಗ್ರಾಮಕ್ಕೆ 18 ಲಕ್ಷ ಮಂಜೂರು

ಯಾದಗಿರಿ:ಫೆ:22: ನಸಲವಾಯಿ ಗ್ರಾಮಸ್ಥರಿಂದ ಚರಂಡಿ ಅವ್ಯವಸ್ಥೆ ಕುರಿತು ದೂರುಗಳು ಬಂದ ಕಾರಣ ಸ್ವತಃ ಸಿಇಓ ಅವರು ನಸಲವಾಯಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗುರುಮಠಕಲ್ ತಾಲೂಕಿನ ಅನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನಸಾಲವಾಯಿ ಗ್ರಾಮಕ್ಕೆ ಈಚೆಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿ.ಪಂ ಯೋಜನಾ ನಿರ್ದೇಶಕರು ಹಾಗೂ ಇಓ ಸೇರಿದಂತೆ ಅಧಿಕಾರಿಗಳ ತಂಡ ಅನಪುರ ಮತ್ತು ನಸಲವಾಯಿ ಗ್ರಾಮಕ್ಕೆ ಆಗಮಿಸಿ, ಗ್ರಾಮದ ತುಂಬ ಸಂಚರಿಸಿ ಚರಂಡಿಗಳ ಅವ್ಯವಸ್ಥೆ ಸರಿಪಡಿಸಲು ಮತ್ತು ಚರಂಡಿಗಳ ನಿರ್ಮಾಣಕ್ಕೆ 18 ಲಕ್ಷ ಮೊತ್ತದ

ಫೆ.25 ರಂದು ನೇರ ಸಂದರ್ಶನಕ್ಕೆ ಆಹ್ವಾನ

ಯಾದಗಿರಿ : ಫೆಬ್ರವರಿ 22, (ಕ.ವಾ) : ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಹಾಗೂ ಸ್ವತಂತ್ರ ಮೈಕ್ರೋಫೀನ್ ಪ್ರೆöÊ.ಲಿ ಇವರ ಸಹಯೋಗದೊಂದಿಗೆ ಇದೇ 2025ರ ಫೆಬ್ರವರಿ 25ರ ಮಂಗಳವಾರ ರಂದು  ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಬಸವರಾಜ ಅವರು ತಿಳಿಸಿದ್ದಾರೆ.      ಅಂದು ಸಂದರ್ಶನವು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಇರುತ್ತದೆ. ಸ್ವತಂತ್ರ ಮೈಕ್ರೋಫೀನ್ ಪ್ರೆöÊ.ಲಿ ಯಾದಗಿರಿ, ಫೀಲ್ಡ್ ಅಫೀಸರ್ 20 ಹುದ್ದೆಗಳು ಖಾಲಿ ಇದ್ದು, ಅರ್ಹತೆ 10ನೇ ಪಾಸ್