
ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ಶಿಬಿರ
ಬಳ್ಳಾರಿ, ಮೇ. 24:ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಕರ್ನಾಟಕದ ಪ್ರತಿಷ್ಠಿತ, ಗೌರವನೀಯ, ವಿಶ್ವಾಸಾರ್ಹ ಸಂಸ್ಥೆ ಆಗಿದ್ದು, ಜನಸೇವೆಯ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಳ್ಳುತ್ತಿದೆ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮತ್ತು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಎಪಿಎಂಸಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಉಚಿತ ಹೃದಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಡಿಸಿಸಿಐ







Users Today : 0
Users Yesterday : 3
Users Last 7 days : 37