
ಜೀನೂರು ಕ್ಯಾಂಪಿನಲ್ಲಿ ಆರೋಗ್ಯ ತಪಾಸಣೆ ಶಿಬಿರ
ರಾಯಚೂರು 08.ಮೇ 25: ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ್ ಗ್ರಾಮ ಪಂಚಾಯಿತಿಯ ಜೀನೂರು ಕ್ಯಾಂಪಿನಲ್ಲಿ ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ದುಡಿಯೋಣ ಬಾ ಅಭಿಯಾನ ಕಾರ್ಮಿಕರಿಗಾಗಿ ಆರೋಗ್ಯ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.ಈ ವೇಳೆ ಪೋತ್ನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಗುರುನಾಥ ರೆಡ್ಡಿ ಅವರು ಮಾತನಾಡಿ, ಕೂಲಿಕಾರರ ಆರೋಗ್ಯದ ಹಿತದೃಷ್ಠಿಯಿಂದ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು, ಉಚಿತ ಚಿಕಿತ್ಸೆ ಮತ್ತು ಔಷಧ ನೀಡಲಾಗುತ್ತಿದ್ದು, ಶಿಬಿರದ ಲಾಭ ಪಡೆಯಬೇಕೆಂದರು.ಈ ವೇಳೆ ನರೇಗಾ ತಾಲೂಕು ಸಂಯೋಜಕ








Users Today : 1
Users Yesterday : 5
Users Last 7 days : 30