ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೆ ಸೂಚನೆ
ಯಾದಗಿರಿ : 11.ಏಪ್ರಿಲ್ 25, : ಯಾದಗಿರಿ ಜಿಲ್ಲೆಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶವನ್ನು ಯಾದಗಿರಿ ಡಾ.ಸುಶೀಲಾ.ಬಿ ಅವರು ಹೊರಡಿಸಿದ್ದಾರೆ. ಪ್ರಕ್ರಿಯೆ ಬಿ.ಎನ್.ಎಸ್.ಎಸ್ 2023ರ ಕಲಂ 163 ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2025ರ ಏಪ್ರಿಲ್ 15 ರಿಂದ 21ರ ವರೆಗೆ ಮೌಲ್ಯಮಾಪನ ಪ್ರಕ್ರಿಯೆಯು ಸುಸೂತ್ರವಾಗಿ ನಡೆಸುವ ದೃಷ್ಟಿಯಿಂದ ಮೌಲ್ಯಮಾಪನ ಕೇಂದ್ರಗಳ ಸುತ್ತಮುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದೆ. ಮೌಲ್ಯಮಾಪನ ಕೇಂದ್ರಗಳು







Users Today : 1
Users Yesterday : 5
Users Last 7 days : 30